ಸಮ್ಮಿಶ್ರ ಸರ್ಕಾರದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಕಾಂಗ್ರೆಸ್ ಶಾಸಕರ ಪಟ್ಟಿ ಬುಧವಾರ ಅಧಿಕೃತವಾಗಿ ಹೊರಬೀಳುವ ನಿರೀಕ್ಷೆಯಿದೆ.