ರಾಕಿಂಗ್ ಸ್ಟಾರ್ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಅಭಿನಯದ ಕೆಜಿಎಫ್ ಚಿತ್ರಕ್ಕೆ ಇದ್ದ ಕಾನೂನಿನ ತೊಡಕು ನಿವಾರಣೆಯಾಗಿದೆ. ಕೆಜಿಎಫ್ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದ ನಿರ್ಮಾಪಕ ವೆಂಕಟೇಶ್ ಅವರು ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.