Lok Sabha Elections 2019 : ಉಪೇಂದ್ರರ ಪಕ್ಷದಿಂದ ಸುಮಲತಾ, ನಿಖಿಲ್ ಗೆ ಬೆಂಬಲವಿಲ್ಲ! | Oneindia Kannada

2019-03-11 1,530 Dailymotion

Download Convert to MP3

ಲೋಕಸಭಾ ಚುನಾವಣೆ ರಂಗು ದಿನೇ ದಿನೇ ರಂಗೇರುತ್ತಿದೆ. ಮಂಡ್ಯ ಕ್ಷೇತ್ರ ಸದ್ಯಕ್ಕೆ ಕರ್ನಾಟಕದ ಟ್ರೆಂಡಿಂಗ್ ಕ್ಷೇತ್ರವಾಗಿದೆ. ಸುಮಲತಾ ಅಂಬರೀಷ್ ಹಾಗೂ ನಿಖಿಲ್ ಕುಮಾರಸ್ವಾಮಿ ಪರ ಯಾರು ಯಾರು ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಈ ನಡುವೆ 'ಬುದ್ಧಿವಂತ' ನಟ ಉಪೇಂದ್ರ ಅವರು ತಮ್ಮ ಉತ್ತಮ ಪ್ರಜಾಕೀಯ ಪಕ್ಷದಿಂದ ಯಾವ ಸೆಲೆಬ್ರಿಟಿಗೂ ಬೆಂಬಲವಿಲ್ಲ ಎಂದಿದ್ದಾರೆ.

Actor cum politician Upendra's Party to contest in all the 28 Constituencies and Party is not supporting any film celebrities in their campaign.