ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನ ಗಮನಿಸಿದ ಬಿಜೆಪಿ ಪಕ್ಷ, ಸ್ಟಾರ್ ನಟರ ಬೆಂಬಲ ನಿಂತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಬೆಂಬಲಿಗ ದರ್ಶನ್, ಯಶ್ ಅವರಿಗೆ ಸಿಆರ್ ಪಿಎಫ್ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಕರ್ನಾಟಕ ಬಿಜೆಪಿ ಮನವಿ ಮಾಡಿದೆ.
Karnataka BJP general secretary Arvind Limbavali write a letter to the Home minister Rajnath Singh for CRPF protection for Sumalatha Ambarish who independent candidate in Mandya lok sabha seat.