ರಮೇಶ್ ಜಾರಕಿಹೊಳಿ ಬಗ್ಗೆ ಅಚ್ಚರಿಯ ಸುಳಿವನ್ನ ನೀಡಿದ ಸತೀಶ್ ಜಾರಕಿಹೊಳಿ | Oneindia Kannada

2019-04-22 315 Dailymotion

Download Convert to MP3

Ramesh Jarakiholi might resign and seek re-election as BJP candidate hinted forest minister Satish Jarakiholi. Gokak MLA Ramesh Jarakiholi upset with Congress leaders after he dropped form H.D.Kumaraswamy cabinet.

ಕಾಂಗ್ರೆಸ್ ಬೆಂಬಲಿಸುವಂತೆ ನಾವು ಮನವಿ ಮಾಡುವುದಿಲ್ಲ. ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆ ಎದುರಿಸಬಹುದು' ಎಂದು ಸತೀಶ್ ಜಾರಕಿಹೊಳಿ ಸುಳಿವು ನೀಡಿದ್ದಾರೆ.