Union Budget 2019: ಜುಲೈ 5 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ ನಿರ್ಮಲ ಸೀತಾರಾಮನ್ | 5 ಪ್ರಮುಖ ಸಂಗತಿಗಳು

2019-06-19 417 Dailymotion

Download Convert to MP3

Finance Minister Nirmala Sitharaman will present the Union Budget on July 5. Here is the five major things to know about Union Budget.


ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ಎರಡನೆಯ ಅವಧಿಗೆ ಬಂದ ಬಳಿಕ ಮೊದಲ ಕೇಂದ್ರ ಬಜೆಟ್ ಮಂಡಿಸಲು ಸಿದ್ಧತೆ ನಡೆಸಲಾಗುತ್ತಿದೆ. 2020ರ ಮಾರ್ಚ್ ಹಣಕಾಸು ವರ್ಷದ ಅಂತ್ಯಕ್ಕೆ ಜುಲೈ 5ರಂದು ಪರಿಪೂರ್ಣ ಬಜೆಟ್‌ಅನ್ನು ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.