ಈ ಹಿಂದೆ ಟಗರು ಚಿತ್ರಕ್ಕೆ ಸಂಭಾಷಣೆ ಬರೆದು ಸೈ ಎನಿಸಿಕೊಂಡಿದ್ದ ಮಂಜು ಮಾಸ್ತಿ ಇದೀಗ ಸಲಗ ಚಿತ್ರಕ್ಕೆ ಸಂಭಾಷಣೆ ಬರೆದಿರುವ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.Dialogue Writer Manju Masti share his opinion about Duniya Vijay starrer Salaga movie.