ಟೀಸರ್ ನೋಡಿ ಯಶ್ ಅಭಿಮಾನಿಗಳು ಹೇಳಿದ್ದೇನು ಗೊತ್ತಾ..? | Yash | KGF Chapter2 | Filmibeat Kannada

2021-01-08 619 Dailymotion

Download Convert to MP3

ಅಭಿಮಾನಿಗಳು ನೆಚ್ಚಿನ ನಟನ ಹಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಅಭಿಮಾನೋತ್ಸವ ಹೆಸರಿನಲ್ಲಿ 'ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಂಘ'ದ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಗೌಡನಪಾಳ್ಯದಲ್ಲಿರುವ ಶ್ರೀನಿವಾಸ ಚಿತ್ರಮಂದಿರದಲ್ಲಿ ಕೆಜಿಎಫ್-2 ಟೀಸರ್ ಪ್ರದರ್ಶನ ಮಾಡಿ ವಿಶೇಷವಾಗಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.

Rocking star Yash Birthday Celebrations By his fans in Gowdana Palya Srinivaasa theater Bengaluru.