ಮೊದಲ ಬಾರಿಗೆ ಒಟ್ಟಿಗೆ ಡ್ಯಾನ್ಸ್ ಮಾಡಿದ ಸುದೀಪ್, ಪ್ರಿಯಾ ಸುದೀಪ್ | Filmibeat Kannada

2021-01-19 1,000 Dailymotion

Download Convert to MP3

ಆರತಕ್ಷತೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ. ಚಿತ್ರರಂಗದ ಮತ್ತು ರಾಜಕೀಯ ಗಣ್ಯರು ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ರಮೇಶ್ ಅರವಿಂದ್ ಮಗಳ ಮದುವೆಯ ಆರತಕ್ಷತೆಯಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭಹಾರೈಸಿದ್ದಾರೆ. ಚಂದನವನದ ತಾರೆಯರಾದ ಸುದೀಪ್, ಯಶ್, ಸುಮಲತಾ ಅಂಬರೀಶ್, ಶ್ರೀಮುರಳಿ, ಪ್ರಜ್ವಲ್ ದೇವರಾಜ್, ಹರ್ಷಿಕಾ ಪೂಣಚ್ಚ, ಅಮೂಲ್ಯ, ಶಿಲ್ಪಾ ಗಣೇಶ್ ಸೇರದಂತೆ ಅನೇಕ ಗಣ್ಯರು ಭಾಗಿಯಾಗಿ ನವ ಜೋಡಿಗೆ ಶುಭಹಾರೈಸಿದ್ದಾರೆ.

Ramesh Aravind's daughter reception; sandalwood actor attends niharika and akshay marriage reception.