ಜಗ್ಗೇಶ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಡಿ ಬಾಸ್ | Filmibeat Kannada

2021-03-17 3,903 Dailymotion

Download Convert to MP3

ಸ್ಯಾಂಡಲ್ ವುಡ್ ನಲ್ಲಿ ಇವತ್ತು (ಮಾರ್ಚ್ 17) ಇಬ್ಬರು ಸ್ಟಾರ್ ನಟರ ಹುಟ್ಟುಹಬ್ಬ. ನವರಸನಾಯಕ ಜಗ್ಗೇಶ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಇಬ್ಬರೂ ನಟರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಅಭಿಮಾನಿಗಳ ಜೊತೆಗೆ ಚಿತ್ರರಂಗದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ನವರಸನಾಯಕನಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಜಗ್ಗೇಶ್ ಅಣ್ಣ' ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

Kannada actor Challenging star Darshan Wishes Actor Jaggesh On His Birthday.